* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.
* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.
* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು. ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. - ಜಿಡ್ಡು ಕೃಷ್ಣಮೂರ್ತಿ.
* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.
* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ. ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. - ಬರ್ಕ.
* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.
* ಸಮನ್ವಯತೆ, ಸಮತೋಲನ, ಉಪಯುಕ್ತತೆ, ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.
* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.
* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.
* ಶಿಕ್ಷಣವೇ ಜೀವನದ ಬೆಳಕು - ಗೊರೂರು
* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.
* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.
* ವಿದ್ಯೆ ಗುರುಗಳ ಗುರು - ಭ್ರತೃ ಹರಿ.
* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ …

ಕಾಮೆಂಟ್ಗಳು
ಈ ಕೇಸಿಂದಲೇ ಗೊತ್ತಾಗತ್ತೆ ನಮ್ಮ ಗ್ರಾಮೀಣ ಕರ್ಣಾಟಕದಲ್ಲಿ ಎಂತೆಂಥಾ ಗುಲಾಮ ಮನಃಸ್ಥಿತಿಯ ಜನ ಇದ್ದಾರೆ ಅಂತ. ತಾವು ಬದುಕಿರೋದೆ ಸರಕಾರದಿಂದ ಬರೋ ಹಣ ಪಡೆಯೋದಕ್ಕೆ ಅಂತ ಅವರಿಗೆ ಅವರೇ ಕನ್ವಿನ್ಸ್ ಮಾಡಿಕೊಂಡು ಬಿಟ್ಟಿದ್ದಾರೆ.
ನೀವು ಹೇಳಿದ ಸಲಹೆಯನ್ನಾದರೂ ಯಡಿಯೂರಪ್ಪ ನೀಡಿ ಕಳಿಸಬಹುದಿತ್ತು. ಹಾಗಿಲ್ಲದಿದ್ದರೆ ಈ ಜನತಾ ದರ್ಶನ ವ್ಯರ್ಥ.